ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ
ಉದಾಹರಣೆ : ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.
ಸಮಾನಾರ್ಥಕ : ಆಸನ, ಪೀಠ, ಮಣೆ, ಹಲಿಗೆ
ಇತರ ಭಾಷೆಗಳಿಗೆ ಅನುವಾದ :हिन्दी
बैठने के लिए काठ, धातु आदि का छोटा और ऊँचा आसन।
ಅರ್ಥ : ಚಿಕ್ಕ ಪೀಠ
ಉದಾಹರಣೆ : ಮರಗೆಲಸದವನು ಮಗುವಿಗಾಗಿ ಒಂದು ಪೀಠವನ್ನು ಮಾಡಿದನು.
ಸಮಾನಾರ್ಥಕ : ಪೀಠ, ಮಣೆ
छोटा पीढ़ा।
ಸ್ಥಾಪನೆ