ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೆಳಗೆ ಹಾಕು ಪದದ ಅರ್ಥ ಮತ್ತು ಉದಾಹರಣೆಗಳು.

ಕೆಳಗೆ ಹಾಕು   ಕ್ರಿಯಾಪದ

ಅರ್ಥ : ಯಾವುದೇ ವಸ್ತು ಮುಂತಾದವುಗಳನ್ನು ವೇಗವಾಗಿ ಕೆಳಗೆ ಬೀಳಿಸುವುದು

ಉದಾಹರಣೆ : ಅವನು ಕಸವನ್ನು ಕಿಟಕಿಯಿಂದ ಕೆಳಗೆ ಎಸೆದ.

ಸಮಾನಾರ್ಥಕ : ಕೆಳಗೆ ಎಸೆದ


ಇತರ ಭಾಷೆಗಳಿಗೆ ಅನುವಾದ :

किसी वस्तु आदि को वेग से नीचे गिराना।

उसने कचरे को खिड़की से नीचे फेंक दिया।
नीचे फेंकना

ಅರ್ಥ : ಯಾವುದೇ ವಸ್ತುಗಳನ್ನು ಕೆಳಗೆ ಹಾಕುವ ಪ್ರಕ್ರಿಯೆ

ಉದಾಹರಣೆ : ಮಗು ಹಾಲಿನ ಬಾಟಲ್ ಅನ್ನು ಕೆಳಗೆ ಬೀಳಿಸಿತು.

ಸಮಾನಾರ್ಥಕ : ಬೀಳಿಸು, ಹಾಕು


ಇತರ ಭಾಷೆಗಳಿಗೆ ಅನುವಾದ :

कोई वस्तु नीचे डाल देना।

बच्चे ने दूध गिरा दिया।
गिराना

Let fall to the ground.

Don't drop the dishes.
drop