ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಳಿಸಿದ ಪದದ ಅರ್ಥ ಮತ್ತು ಉದಾಹರಣೆಗಳು.

ಗಳಿಸಿದ   ನಾಮಪದ

ಅರ್ಥ : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

ಉದಾಹರಣೆ : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

ಸಮಾನಾರ್ಥಕ : ಆದಾಯ, ಉಪಾರ್ಜನ, ಗಳಿಕೆ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ


ಇತರ ಭಾಷೆಗಳಿಗೆ ಅನುವಾದ :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

ಗಳಿಸಿದ   ಕ್ರಿಯಾಪದ

ಅರ್ಥ : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ

ಉದಾಹರಣೆ : ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.

ಸಮಾನಾರ್ಥಕ : ಕೂಡಿಸಿದ, ಕೂಡಿಸು, ಗಳಿಸು, ಸಂಪಾದಿಸು


ಇತರ ಭಾಷೆಗಳಿಗೆ ಅನುವಾದ :

अपने प्रयत्नों या कार्यों से प्राप्त करना या इकठ्ठा करना।

बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।
अर्जन करना, अर्जित करना, उपराजना, कमाना

Acquire or deserve by one's efforts or actions.

Its beauty won Paris the name 'City of Lights'.
earn, garner, win

ಗಳಿಸಿದ   ಗುಣವಾಚಕ

ಅರ್ಥ : ಆಸ್ತಿ ಮೊದಲಾದವುಗಳನ್ನು ಸ್ವಂತ ಪ್ರಯತ್ನದಿಂದ ಅಥವಾ ಸ್ವಂತಕ್ಕೆ ಪಡೆದಿರುವುದು

ಉದಾಹರಣೆ : ಅದು ಅವರ ಅಜ್ಜ ಅಜ್ಜಿಯರಿಂದ ಗಳಿಸಿದ ಆಸ್ತಿ.

ಸಮಾನಾರ್ಥಕ : ಅರ್ಜಿಸಿದ, ಅರ್ಜಿಸಿದಂತ, ಅರ್ಜಿಸಿದಂತಹ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ


ಇತರ ಭಾಷೆಗಳಿಗೆ ಅನುವಾದ :

जो किसी प्रकार अपने अधिकार में आया या लाया गया हो।

उसने अपने पिता द्वारा प्राप्त धन को गरीबों में बाँट दिया।
अधिगत, असूल, आप्त, उपार्जित, कलित, प्राप्त, मिला, मिला हुआ, मिलित, मुयस्सर, वसूल, वहित, संप्राप्त, संवृत्त, संसिद्ध, सम्प्राप्त, हस्तगत, हासिल

ಅರ್ಥ : ಯಾವುದನ್ನು ಸಂಪಾದಿಸಲಾಗಿದೆಯೋ ಅಥವಾ ಗಳಿಸಲಾಗಿದೆಯೋ

ಉದಾಹರಣೆ : ಈ ಎಲ್ಲಾ ಸಂಪತ್ತನ್ನು ನಾನೇ ಸ್ವಂಯ ಸಂಪಾದಿಸಿದ್ದ, ಇದನ್ನು ಯಾರಿಗೂ ನೀಡುವುದಿಲ್ಲ.

ಸಮಾನಾರ್ಥಕ : ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಗಳಿಸಲಾದ, ಗಳಿಸಲಾದಂತ, ಗಳಿಸಲಾದಂತಹ, ಗಳಿಸಲ್ಪಟ್ಟ, ಗಳಿಸಲ್ಪಟ್ಟಂತ, ಗಳಿಸಲ್ಪಟ್ಟಂತಹ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಲ್ಪಟ್ಟ, ಸಂಪಾದಿಸಲ್ಪಟ್ಟಂತ, ಸಂಪಾದಿಸಲ್ಪಟ್ಟಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ


ಇತರ ಭಾಷೆಗಳಿಗೆ ಅನುವಾದ :

जिसे अर्जित किया गया हो या कमाया गया हो।

ये सारी सम्पत्ति मैंने स्वयं अर्जित की है, किसी की दी हुई नहीं है।
अर्जित, कमाया