ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗುಂಗಾಡಿ ಪದದ ಅರ್ಥ ಮತ್ತು ಉದಾಹರಣೆಗಳು.

ಗುಂಗಾಡಿ   ನಾಮಪದ

ಅರ್ಥ : ಒಂದು ಪ್ರಕಾರದ ದೊಡ್ಡ ನೊಣ ಅದು ಪ್ರಾಣಿಗಳಿಗೆ ಹಿಂಸೆಯನ್ನು ಕೊಡುತ್ತದೆ

ಉದಾಹರಣೆ : ಎತ್ತಿನ ಹೊಟ್ಟೆಯ ಮೇಲೆ ಒಂದು ಗುಂಗಾಡಿ ಕುಳಿತುಕೊಂಡಿದೆ.


ಇತರ ಭಾಷೆಗಳಿಗೆ ಅನುವಾದ :

एक प्रकार की बड़ी मक्खी जो पशुओं को परेशान करती है।

भैंस के पेट पर एक डाँस बैठा हुआ है।
ईत, डाँस, वनमक्खी

Any of various large flies that annoy livestock.

gadfly