ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗುಣವಂತನಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಗುಣವಂತನಾದಂತಹ   ಗುಣವಾಚಕ

ಅರ್ಥ : ಯಾವುದೋ ಒಂದರಲ್ಲಿ ತುಂಬಾ ಬಣ್ಣಗಳಿರುವ

ಉದಾಹರಣೆ : ಗುಣವಂತ ವ್ಯಕ್ತಿಗಳು ತಮ್ಮ ಗುಣಗಳಿಂದ ಎಲ್ಲರ ಪ್ರಸಂಶೆಗೆ ಪಾತ್ರರಾಗುತ್ತಾರೆ.

ಸಮಾನಾರ್ಥಕ : ಗುಣವಂತ, ಗುಣವಂತನಾದ, ಗುಣವಂತನಾದಂತ


ಇತರ ಭಾಷೆಗಳಿಗೆ ಅನುವಾದ :

जिसमें बहुत से गुण हों।

गुणाकर व्यक्ति अपने गुणों के कारण सबकी प्रशंसा का पात्र होता है।
गुणनिधान, गुणाकर

ಅರ್ಥ : ಒಳ್ಳೆಯ ಗುಣವನ್ನು ಉಳ್ಳವ

ಉದಾಹರಣೆ : ಸದ್ಗುಣಿ ವ್ಯಕ್ತಿ ಪ್ರಶಂಸೆಗೆ ಪಾತ್ರನಾಗುತ್ತಾನೆ.

ಸಮಾನಾರ್ಥಕ : ಗುಣವಂತ, ಗುಣವಂತನಾದ, ಗುಣವಂತನಾದಂತ, ಸದ್ಗುಣಿ, ಸದ್ಗುಣಿಯಾದ, ಸದ್ಗುಣಿಯಾದಂತ, ಸದ್ಗುಣಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें सद्गुण हो।

सद्गुणी व्यक्ति प्रशंसा का पात्र होता है।
गुणवंत, गुणवान, गुणशाली, गुणी, लायक, लायक़, सद्गुणी

Endowed with talent or talents.

A gifted writer.
gifted, talented