ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗುಹೆ ಪದದ ಅರ್ಥ ಮತ್ತು ಉದಾಹರಣೆಗಳು.

ಗುಹೆ   ನಾಮಪದ

ಅರ್ಥ : ಬೆಟ್ಟದೊಳಗಿನ ಗುಹೆ

ಉದಾಹರಣೆ : ಸಮರ್ಥ ರಾಮದಾಸ ಅವರು ಅಧ್ಯಯನ ಗುಹೆಯಲ್ಲಿ ನಡೆಯುತ್ತಿತ್ತು.


ಇತರ ಭಾಷೆಗಳಿಗೆ ಅನುವಾದ :

पहाड़ की गुफा।

समर्थ रामदासजी का पड़ाव गिरिकंदर में होता था।
गिरिकंदर, गिरिकंदरा, गिरिकन्दर, गिरिकन्दरा, गिरिगह्वर, गिरिगुफा, गिरिगुहा

ಅರ್ಥ : ಪ್ರಾಣಿಗಳು ಅದರಲ್ಲೂ ಹಿಂಸಾತ್ಮಕ ಪ್ರಾಣಿಗಳು ವಾಸಿಸುವ ಒಂದು ಬಗೆಯ ಕಗ್ಗತ್ತಲಿರುವ ಬೃಹತ್ ಪ್ರಮಾಣದ ಕೋಣೆ ಅಥವಾ ಕಲ್ಲಿನಲ್ಲಿ ಕೊರೆಯಲಾದ ಪೊಟರೆ

ಉದಾಹರಣೆ : ಸಿಂಹವು ಗುಹೆಯಯಲ್ಲಿ ಗರ್ಜಿಸುವುದು.

ಸಮಾನಾರ್ಥಕ : ಗವಿ


ಇತರ ಭಾಷೆಗಳಿಗೆ ಅನುವಾದ :

हिंसक जन्तुओं के रहने की गुफा।

शेर माँद में गुर्रा रहा था।
माँद

The habitation of wild animals.

den, lair

ಅರ್ಥ : ನೆಲಭೂಮಿ ಅಥವಾ ಬೆಟ್ಟದ ಕೆಳಗೆ ಅಥವಾ ಒಳಗೆ ವಿಸ್ತಾರವಾದ ಮತ್ತು ಖಾಲಿಯಾದ ಜಾಗ ಅದರಲ್ಲಿ ಪ್ರಾಯಶಃ ಪಶುಗಳು ಮುಂತಾದವು ಇರುತ್ತವೆ

ಉದಾಹರಣೆ : ಹುಲಿಯು ಗುಹೆಯಲ್ಲಿ ವಾಸಿಸುತ್ತದೆ.

ಸಮಾನಾರ್ಥಕ : ಕಂದರ, ಕಲ್ಲಿನ ದೊಡ್ಡ ಪೊಟ್ಟರೆ, ಗವಿ, ಗುಪ್ತಸ್ಥಾನ


ಇತರ ಭಾಷೆಗಳಿಗೆ ಅನುವಾದ :

प्राकृतिक रूप से निर्मित ज़मीन या पहाड़ के नीचे या अंदर की विस्तृत और खाली जगह जिसमें प्रायः पशु आदि रहते हों।

हिमायल की गुफाओं में कई तपस्वी रहते हैं।
शेर गुफा में रहता है।
कंदर, कंदरा, कन्दर, कन्दरा, खोह, गह्वर, गुफा, गुहा, दरि, दरी, पृथ्वीगृह, विवर

A geological formation consisting of an underground enclosure with access from the surface of the ground or from the sea.

cave