ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ
ಉದಾಹರಣೆ : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.
ಸಮಾನಾರ್ಥಕ : ಕಾಂತಿ, ಗಾಡಿ, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ
ಇತರ ಭಾಷೆಗಳಿಗೆ ಅನುವಾದ :हिन्दी English
शोभित होने की अवस्था या भाव।
A quality that outshines the usual.
ಅರ್ಥ : ಸ್ತ್ರೀಯ ಶಾರೀರಿಕ ಸೌಂದರ್ಯ
ಉದಾಹರಣೆ : ಆಕೆ ಅನುಪಮ ಲಾವಣ್ಯದಿಂದ ಕೂಡಿದವಳು.
ಸಮಾನಾರ್ಥಕ : ಲಾವಣ್ಯ, ಸೌಂದರ್ಯ
ಇತರ ಭಾಷೆಗಳಿಗೆ ಅನುವಾದ :हिन्दी
किसी स्त्री का (उत्कृष्ट) शारीरिक सौंदर्य।
ಸ್ಥಾಪನೆ