ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಗಾದೆ ಪದದ ಅರ್ಥ ಮತ್ತು ಉದಾಹರಣೆಗಳು.

ತಗಾದೆ   ನಾಮಪದ

ಅರ್ಥ : ಯಾರೋ ಒಬ್ಬಗೆ ಅಧಿಕಾರ ರೂಪದಲ್ಲಿ ದೃಡವಾಗಿ ಹಲವಾರು ಸವಲತ್ತುಗಳನ್ನು ನಮಗೆ ನೀಡಬೇಕೆಂದು ಹೇಳುವುದು

ಉದಾಹರಣೆ : ಕಾರ್ಮಿಕರ ಕೋರಿಕೆ ಪೂರ್ತಿಯಾಗದ ಕಾರಣ ಅವರು ಸತ್ಯಾಗ್ರಹ ಮಾಡಲು ಪ್ರಾರಂಭಸಿದರು.

ಸಮಾನಾರ್ಥಕ : ಕೋರಿಕೆ, ಬೇಡಿಕೆ, ವರಾತ, ಹಕ್ಕೊತ್ತಾಯ


ಇತರ ಭಾಷೆಗಳಿಗೆ ಅನುವಾದ :

किसी से आधिकारिक रूप में या दृढ़तापूर्वक यह कहने की क्रिया कि हमें अमुक-अमुक सुविधाएँ मिलनी चाहिए।

मजदूरों की माँग पूरी न होने पर वे हड़ताल करने लगे।
माँग, मांग

The act of demanding.

The kidnapper's exorbitant demands for money.
demand

ಅರ್ಥ : ಸಾಲ ಕೊಟ್ಟವನಿಗೆ ತಮ್ಮ ಹಣ ಹಿಂದಿರುಗಿಸುವಂತೆ ಪದೇ-ಪದೇ ಕೇಳುವ ಕ್ರಿಯೆ

ಉದಾಹರಣೆ : ಎಷ್ಟು ತಗಾದೆ ಮಾಡಿದರೂ ಅವನು ನನ್ನ ಹಣ ಹಿಂದಿರುಗಿಸುತ್ತಿಲ್ಲ.


ಇತರ ಭಾಷೆಗಳಿಗೆ ಅನುವಾದ :

किसी से अपना प्राप्य धन पाने या आवश्यक कार्य करने के लिए फिर से कहने या स्मरण कराने की क्रिया।

कई बार तकाजा करने के बावजूद उसने मेरा पैसा नहीं दिया।
तक़ाज़ा, तकाजा, तगादा