ಅರ್ಥ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು
ಉದಾಹರಣೆ :
ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.
ಸಮಾನಾರ್ಥಕ : ಒಳಸಂಚು, ಠಕ್ಕತನ, ತಂತ್ರಗಾರಿಕೆ, ದುಷ್ಟತನ, ನೀಚತನ, ಮಾಟಗಾರಿಕೆ, ಮೋಸ, ಮೋಸತನ, ವಂಚನೆ
ಇತರ ಭಾಷೆಗಳಿಗೆ ಅನುವಾದ :
वह काम जो किसी को धोखे में डाल कर कोई स्वार्थ साधने के लिए किया जाए।
उसने छल से पूरी जायदाद अपने नाम करा ली।