ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತರಂಗವಿಲ್ಲದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ತರಂಗವಿಲ್ಲದಂತಹ   ಗುಣವಾಚಕ

ಅರ್ಥ : ಯಾವುದರಲ್ಲಿ ತರಂಗಗಳು ಏಳುತ್ತಿಲ್ಲವೋ

ಉದಾಹರಣೆ : ಶ್ಯಾಮನು ಶಾಂತವಾಗಿ ಸ್ಥಿರವಾಗಿರುವ ನೀರಿಗೆ ಕಲ್ಲನ್ನು ಎಸೆಯುತ್ತಿದ್ದಾನೆ.

ಸಮಾನಾರ್ಥಕ : ತರಂಗವಿಲ್ಲದ, ತರಂಗವಿಲ್ಲದಂತ, ನಿಂತಿರುವ, ನಿಂತಿರುವಂತ, ನಿಂತಿರುವಂತಹ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें तरंगें न उठ रही हों।

श्याम शांत जल में पत्थर फेंक रहा है।
अतरंगित, शांत, शान्त, स्थिर

(of a body of water) free from disturbance by heavy waves.

A ribbon of sand between the angry sea and the placid bay.
The quiet waters of a lagoon.
A lake of tranquil blue water reflecting a tranquil blue sky.
A smooth channel crossing.
Scarcely a ripple on the still water.
Unruffled water.
placid, quiet, smooth, still, tranquil, unruffled