ಅರ್ಥ : ಯಾವುದು ಬಾಡಿಲ್ಲವೋ ಅಥವಾ ಕೊಳೆತ್ತಿಲ್ಲವೋ
ಉದಾಹರಣೆ :
ಸೀತಾ ದೇವಾಲಯದಲ್ಲಿ ತಾಜಾ ಹೂವನ್ನು ದೇವರಿಗೆ ಅರ್ಪಿಸಿದಳು.
ಸಮಾನಾರ್ಥಕ : ತಾಜಾದಂತ, ತಾಜಾದಂತಹ, ಬಾಡದ, ಬಾಡದಂತ, ಬಾಡದಂತಹ
ಇತರ ಭಾಷೆಗಳಿಗೆ ಅನುವಾದ :
जो म्लान या कुम्हलाया न हो।
सीता मंदिर में ताज़े पुष्प चढ़ा रही है।ಅರ್ಥ : ಆಗ ತಾನೆ ಹೊರತೆಗೆದಂತಹ
ಉದಾಹರಣೆ :
ರಹೀಮನು ಪ್ರತಿದಿನ ಆಡಿನ ತಾಜಾ ಹಾಲನ್ನು ಕುಡಿಯುತ್ತಾನೆ.
ಸಮಾನಾರ್ಥಕ : ತಾಜಾವಾದ, ತಾಜಾವಾದಂತ, ತಾಜಾವಾದಂತಹ, ಹಸನಾದ, ಹಸನಾದಂತ, ಹಸನಾದಂತಹ
ಇತರ ಭಾಷೆಗಳಿಗೆ ಅನುವಾದ :
तुरंत निकाला हुआ।
रहीम रोज़ बकरी का ताज़ा दूध पीता है।