ಅರ್ಥ : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು
ಉದಾಹರಣೆ :
ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.
ಸಮಾನಾರ್ಥಕ : ನಿರ್ದೇಶನ ನೀಡು, ನಿರ್ದೇಶಿಸು, ಹೇಳು
ಇತರ ಭಾಷೆಗಳಿಗೆ ಅನುವಾದ :
किसी नए कार्य, उसको करने की विधि, बात या विषय आदि की जानकारी देना।
उसने मुझे अचार बनाने की विधि बताई।Give instructions or directions for some task.
She instructed the students to work on their pronunciation.ಅರ್ಥ : ಇನ್ನೊಬ್ಬರ ಬಗ್ಗೆ ನಿಶ್ಚಿತ ಮತ್ತು ಆತ್ಮವಿಶ್ವಾಸದ ಜೊತೆಗೆ ಸಕಾರಾತ್ಮಕವಾದ ಹೇಳಿಕೆಯನ್ನು ನೀಡುವ ಪ್ರಕ್ರಿಯೆ
ಉದಾಹರಣೆ :
ನಾನು ನಿನಗೆ ಹೇಳಿದ್ದೆ ಅವನು ಒಳ್ಳೆಯ ಮನುಷ್ಯನಲ್ಲ ಎಂದು.
ಸಮಾನಾರ್ಥಕ : ಹೇಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
ಉದಾಹರಣೆ :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
ಸಮಾನಾರ್ಥಕ : ಅರುಹು, ನಿವೇದಿಸು, ಶ್ರುತಪಡಿಸು, ಹೇಳು
ಇತರ ಭಾಷೆಗಳಿಗೆ ಅನುವಾದ :
किसी वस्तु, काम आदि के बारे में बताना।
उसने कहा कि रहीम आज नहीं आयेगा।ಅರ್ಥ : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
ಉದಾಹರಣೆ :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
ಸಮಾನಾರ್ಥಕ : ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು
ಇತರ ಭಾಷೆಗಳಿಗೆ ಅನುವಾದ :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineate