ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುಂಡರಿಸುವ ಪದದ ಅರ್ಥ ಮತ್ತು ಉದಾಹರಣೆಗಳು.

ತುಂಡರಿಸುವ   ಗುಣವಾಚಕ

ಅರ್ಥ : ಮುರಿದುಹಾಕುವಂತಹ ಅಥವಾ ಒಡೆಯುವಂತಹವ

ಉದಾಹರಣೆ : ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.

ಸಮಾನಾರ್ಥಕ : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ


ಇತರ ಭಾಷೆಗಳಿಗೆ ಅನುವಾದ :

भंग करने वाला या तोड़ने वाला।

शिव धनुष भंजक राम पर परशुरामजी क्रोधित हो गए।
अभिभंग, अभिभङ्ग, भंजक

ಅರ್ಥ : ಯಾವುದು ಕತ್ತರಿಸುವುದಕ್ಕೆ ಯೋಗ್ಯವಾಗಿದೆಯೋ

ಉದಾಹರಣೆ : ಬಡಗಿಯು ಕತ್ತರಿಸ ಬಹುದಾದಂತಹ ಮರಗಳನ್ನು ಮಾತ್ರ ಕತ್ತರಿಸುತ್ತಿದ್ದಾನೆ.

ಸಮಾನಾರ್ಥಕ : ಕಡಿಯುವ, ಕಡಿಯುವಂತ, ಕಡಿಯುವಂತಹ, ಕತ್ತರಿಸುವ, ಕತ್ತರಿಸುವಂತ, ಕತ್ತರಿಸುವಂತಹ, ಕೊಯ್ಯುವ, ಕೊಯ್ಯುವಂತ, ಕೊಯ್ಯುವಂತಹ, ಛೇದಿಸುವ, ಛೇದಿಸುವಂತ, ಛೇದಿಸುವಂತಹ, ತುಂಡರಿಸುವಂತ, ತುಂಡರಿಸುವಂತಹ


ಇತರ ಭಾಷೆಗಳಿಗೆ ಅನುವಾದ :

जो छेदने योग्य हो।

बढ़ई केवल छेदनीय लकड़ी को ही छेद रहा है।
छेदनीय, छेद्य

Capable of being penetrated.

Penetrable defenses.
penetrable