ಅರ್ಥ : ನೀರಿನ ಅಲೆಯ ಮೇಲೆ ಗಾಳಿಯ ಜೊತೆ ಮುಂದೆ ಸಾಗು ಅಥವಾ ಅಲ್ಲಾಡುವುದು
ಉದಾಹರಣೆ :
ಸಮುದ್ರದಲ್ಲಿ ದೋಣಿಯು ನೀರಿನ ಮೇಲೆ ತೇಲುತ್ತಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
ಉದಾಹರಣೆ :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
ಸಮಾನಾರ್ಥಕ : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ಪ್ರವಾಹಿಸು, ಹೊತ್ತುಕೊಂಡು ಹೋಗು
ಇತರ ಭಾಷೆಗಳಿಗೆ ಅನುವಾದ :