ಅರ್ಥ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
ಉದಾಹರಣೆ :
ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.
ಸಮಾನಾರ್ಥಕ : ಗಂಟು ಬೀಳು, ಜಾಲದಲ್ಲಿ ಹಿಡಿ, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು
ಇತರ ಭಾಷೆಗಳಿಗೆ ಅನುವಾದ :
किसी की मीठी या छलपूर्ण बातों में आना और छला जाना।
यात्रा करते समय कितने लोग ठगों के जाल में फँस जाते हैं।