ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಾಟಿಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ದಾಟಿಹೋಗು   ನಾಮಪದ

ಅರ್ಥ : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ

ಉದಾಹರಣೆ : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.

ಸಮಾನಾರ್ಥಕ : ದಾಟು, ದಾಟುವಿಕೆ, ಲಂಘನ, ಹಾರಿಹೋಗು, ಹಾರು, ಹಾರುವಿಕೆ


ಇತರ ಭಾಷೆಗಳಿಗೆ ಅನುವಾದ :

लांघने की क्रिया या भाव।

कैदखाने की ऊँची दीवारें भी कैदियों के लंघन को रोक नहीं पाती हैं।
लंघन, लङ्घन

ದಾಟಿಹೋಗು   ಕ್ರಿಯಾಪದ

ಅರ್ಥ : ಜಿಗಿದು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗು

ಉದಾಹರಣೆ : ನಾವೆಲ್ಲರೂ ಪಾಠಶಾಲೆಗೆ ಹೋಗುವುದಕ್ಕಾಗಿ ಒಂದು ಕಾಲಿವೆಯನ್ನು ದಾಟಿ ಹೋಗಬೇಕು.

ಸಮಾನಾರ್ಥಕ : ದಾಟು, ಹಾರಿಹೋಗು


ಇತರ ಭಾಷೆಗಳಿಗೆ ಅನುವಾದ :

उछलकर इस पार से उस पार जाना।

हम लोग पाठशाला जाने के लिए एक नाला लाँघते थे।
अवलंघना, डाँकना, डांकना, नाँधना, नांधना, फरकना, फलाँगना, फलांगना, फाँदना, फांदना, लाँघना, लांघना

Cover or traverse by taking long steps.

She strode several miles towards the woods.
stride