ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದುಃಖಮಯ ಪದದ ಅರ್ಥ ಮತ್ತು ಉದಾಹರಣೆಗಳು.

ದುಃಖಮಯ   ನಾಮಪದ

ಅರ್ಥ : ವ್ಯಕ್ತಿಯೊಬ್ಬ ತುಂಬಾ ದುಃಖದಲ್ಲಿ ಮುಳುಗಿರುವ ಸ್ಥಿತಿ

ಉದಾಹರಣೆ : ದುಃಖತಪ್ತರಿಗೆ ಸ್ವಾಂತನ ಹೇಳುವುದು ಧರ್ಮ.


ಇತರ ಭಾಷೆಗಳಿಗೆ ಅನುವಾದ :

वह अवस्था जो दुख से पूर्ण हो।

लोगों को प्रभु की याद विशेषकर दुखावस्था में ही आती है।
दुखमय अवस्था, दुखावस्था

ದುಃಖಮಯ   ಗುಣವಾಚಕ

ಅರ್ಥ : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು

ಉದಾಹರಣೆ : ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.

ಸಮಾನಾರ್ಥಕ : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತ, ದುಃಖದಂತಹ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ


ಇತರ ಭಾಷೆಗಳಿಗೆ ಅನುವಾದ :

जो दुख से भरा हो।

हिंदू विधवा का जीवन दुखमय होता है।
मुझसे वह करुण दृश्य देखा नहीं गया।
करुण, कष्टपूर्ण, कष्टभरा, कष्टमय, दुःखद, दुखद, दुखपूर्ण, दुखभरा, दुखमय

Causing or marked by grief or anguish.

A grievous loss.
A grievous cry.
Her sigh was heartbreaking.
The heartrending words of Rabin's granddaughter.
grievous, heartbreaking, heartrending

ಅರ್ಥ : ಕಣ್ಣೀರಿನಿಂದ ತುಂಬಿದ ಸ್ಥಿತಿ ಅಥವಾ ಅಂತಹ ಭಾವ

ಉದಾಹರಣೆ : ರೋಮಿಯೋ ಜೂಲಿಯಟ್ಟರ ದುರಂತ ಪ್ರೇಮ ಕತೆ ತುಂಬಾ ದುಃಖಮಯವಾದುದು.

ಸಮಾನಾರ್ಥಕ : ಕಣ್ಣೀರಿಡಿಸುವ, ಕಣ್ಣೀರಿಡಿಸುವಂತ, ಕಣ್ಣೀರಿಡಿಸುವಂತಹ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ


ಇತರ ಭಾಷೆಗಳಿಗೆ ಅನುವಾದ :

जो अश्रु से भरा हुआ हो।

उसकी रामकहानी सुनकर मेरी आँखें अश्रुपूर्ण हो गयीं।
अश्रुपूरित, अश्रुपूर्ण, अश्रुयुक्त, डबकौंहाँ, डबडबा, डभकौंहाँ, सजल, साश्रु

Filled with or marked by tears.

Tearful eyes.
Tearful entreaties.
tearful

ಅರ್ಥ : ತುಂಬಾ ಸಂಕಟದ ಸ್ಥಿತಿಯಲ್ಲಿ ಇರುವಿಕೆ ಅಥವಾ ದುಃಖದ ಸ್ಥಿತಿ ಇರುವಿಕೆಯ ವಾತಾವರಣ

ಉದಾಹರಣೆ : ಅಪಘಾತದಲ್ಲಿ ನನ್ನ ಗೆಳೆಯ ಮಡಿದ ಕಾರಣ ಅವರ ಮನೆಯಲ್ಲಿ ಇನ್ನೂ ದುಃಖಮಯ ವಾತಾವರಣ ತುಂಬಿದೆ.

ಸಮಾನಾರ್ಥಕ : ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ, ಸಂಕಟಕರ, ಸಂಕಟಕರವಾದ, ಸಂಕಟಕರವಾದಂತ, ಸಂಕಟಕರವಾದಂತಹ


ಇತರ ಭಾಷೆಗಳಿಗೆ ಅನುವಾದ :

जो संकट देता या लाता हो।

संकटप्रद परिस्थिति में दिमाग काम नहीं करता है।
विपत्तिकर, विपत्तिकारी, संकटकर, संकटकारी, संकटदायक, संकटप्रद