ಅರ್ಥ : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು
ಉದಾಹರಣೆ :
ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.
ಸಮಾನಾರ್ಥಕ : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತ, ದುಃಖದಂತಹ, ದುಃಖಮಯ, ದುಃಖಮಯವಾದ, ದುಃಖಮಯವಾದಂತ
ಇತರ ಭಾಷೆಗಳಿಗೆ ಅನುವಾದ :
Causing or marked by grief or anguish.
A grievous loss.ಅರ್ಥ : ಕಣ್ಣೀರಿನಿಂದ ತುಂಬಿದ ಸ್ಥಿತಿ ಅಥವಾ ಅಂತಹ ಭಾವ
ಉದಾಹರಣೆ :
ರೋಮಿಯೋ ಜೂಲಿಯಟ್ಟರ ದುರಂತ ಪ್ರೇಮ ಕತೆ ತುಂಬಾ ದುಃಖಮಯವಾದುದು.
ಸಮಾನಾರ್ಥಕ : ಕಣ್ಣೀರಿಡಿಸುವ, ಕಣ್ಣೀರಿಡಿಸುವಂತ, ಕಣ್ಣೀರಿಡಿಸುವಂತಹ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
ಇತರ ಭಾಷೆಗಳಿಗೆ ಅನುವಾದ :
जो अश्रु से भरा हुआ हो।
उसकी रामकहानी सुनकर मेरी आँखें अश्रुपूर्ण हो गयीं।ಅರ್ಥ : ತುಂಬಾ ಸಂಕಟದ ಸ್ಥಿತಿಯಲ್ಲಿ ಇರುವಿಕೆ ಅಥವಾ ದುಃಖದ ಸ್ಥಿತಿ ಇರುವಿಕೆಯ ವಾತಾವರಣ
ಉದಾಹರಣೆ :
ಅಪಘಾತದಲ್ಲಿ ನನ್ನ ಗೆಳೆಯ ಮಡಿದ ಕಾರಣ ಅವರ ಮನೆಯಲ್ಲಿ ಇನ್ನೂ ದುಃಖಮಯ ವಾತಾವರಣ ತುಂಬಿದೆ.
ಸಮಾನಾರ್ಥಕ : ದುಃಖಮಯ, ದುಃಖಮಯವಾದ, ದುಃಖಮಯವಾದಂತ, ಸಂಕಟಕರ, ಸಂಕಟಕರವಾದ, ಸಂಕಟಕರವಾದಂತ, ಸಂಕಟಕರವಾದಂತಹ
ಇತರ ಭಾಷೆಗಳಿಗೆ ಅನುವಾದ :