ಅರ್ಥ : ದೊಡ್ಡ ಹೂಜಿ ಮಡಿಕೆ ಮುಂತಾದವುಗಳಿಗೆ ನಲ್ಲಿಯಿದ್ದು ಅದರ ಮೂಲಕ ದ್ರವ ಪದಾರ್ಥ ಹೊರಗೆ ಬರುವುದು
ಉದಾಹರಣೆ :
ಈ ಹೂಜಿಯ ನಲ್ಲಿ ಮುರಿದುಹೋಗಿದೆ
ಇತರ ಭಾಷೆಗಳಿಗೆ ಅನುವಾದ :
An opening that allows the passage of liquids or grain.
spoutಅರ್ಥ : ನೀರಿನ ಯಂತ್ರದ ಒಂದು ಭಾಗ ಅದರಲ್ಲಿ ನೀರು ಹೊರಬರುತ್ತದೆ
ಉದಾಹರಣೆ :
ಕಸಕಡ್ಡಿ ಸಿಕ್ಕಿ ಕೊಂಡಿರುವ ಕಾರಣದಿಂದಾಗಿ ನಲ್ಲಿಯಲ್ಲಿ ನೀರು ನಿಂತು-ನಿಂತು ಬರುತ್ತಿದೆ.
ಇತರ ಭಾಷೆಗಳಿಗೆ ಅನುವಾದ :
पानी के कल का वह अगला भाग जिसमें से पानी निकलता है।
कचरा फँसने के कारण बंबे से पानी रुक-रुक कर आ रहा है।