ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಂತು ಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ನಿಂತು ಹೋಗು   ಕ್ರಿಯಾಪದ

ಅರ್ಥ : ಯಾವುದೋ ಒಂದು ಪದ್ಧತಿ ಅಂತ್ಯಗೊಳ್ಳುವ ಪ್ರಕ್ರಿಯೆ

ಉದಾಹರಣೆ : ಇಂದು ಸಮಾಜದಲ್ಲಿ ಸತಿ ಪದ್ಧತಿ ಸಂಪೂರ್ಣವಾಗಿ ನಿಂತು ಹೋಗಿದೆ.

ಸಮಾನಾರ್ಥಕ : ರದ್ದಾಗು, ಸಮಾಪ್ತಿಯಾಗು, ಹೊರಟು ಹೋಗು


ಇತರ ಭಾಷೆಗಳಿಗೆ ಅನುವಾದ :

किसी प्रथा का अंत होना।

आज समाज से सतीप्रथा पूर्णतः समाप्त हो गई है।
उठना, खतम होना, खत्म होना, ख़तम होना, ख़त्म होना, दूर होना, न रहना, समाप्त होना

ಅರ್ಥ : ಬಟ್ಟೆ ಅಥವಾ ಯಾವುದೋ ಒಂದರ ಮೇಲೆ ಕರೆ ಉಳಿಯುವ ಪ್ರಕ್ರಿಯೆ

ಉದಾಹರಣೆ : ಹಲವಾರು ಬಾರಿ ಉಜ್ಜಿ ಒಗೆದರು ಬಟ್ಟೆಯ ಮೇಲಿನ ಕಲೆ ಹಾಗೆ ಉಳಿದುಬಿಟ್ಟಿದೆ.

ಸಮಾನಾರ್ಥಕ : ಉಳಿ, ನಿಲ್ಲು


ಇತರ ಭಾಷೆಗಳಿಗೆ ಅನುವಾದ :

बाकी बचना।

कई बार रगड़कर धोने के बावज़ूद यह दाग रह गया।
रहना

Stay behind.

The smell stayed in the room.
The hostility remained long after they made up.
persist, remain, stay

ಅರ್ಥ : ಯಾವುದಾದರು ಕಾರಣದಿಂದ ಆಗುವ ಕೆಲಸ ನಿಂತು ಹೋಗುವುದು

ಉದಾಹರಣೆ : ಪರೀಕ್ಷೆಯಲ್ಲಿ ನನ್ನ ಎರಡೂ ಪ್ರಶ್ನೆಗಳು ಬಿಟ್ಟು ಹೋಗಿವೆ.

ಸಮಾನಾರ್ಥಕ : ಬಿಟ್ಟು ಹೋಗು


ಇತರ ಭಾಷೆಗಳಿಗೆ ಅನುವಾದ :

किसी कारण से कोई कार्य होने से रह जाना।

परीक्षा में मेरे दो प्रश्न छूट गए।
छुटना, छूटना, रहना

Leave undone or leave out.

How could I miss that typo?.
The workers on the conveyor belt miss one out of ten.
drop, leave out, miss, neglect, omit, overleap, overlook, pretermit

ಅರ್ಥ : ನಿಶ್ಚಯಿಸಿದ ಸಮಯಕ್ಕಿಂತ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಡಿಸೆಂಬರ್ ನಲ್ಲಿ ನಡೆಯಬೇಕಾದ ಯಾತ್ರೆಯನ್ನು ಬೇಸಿಗೆ ಮುಗಿಯುವ ವರೆಗೂ ಸ್ಥಗಿತಗೊಳ್ಳಲ್ಲಾಗಿದೆ.

ಸಮಾನಾರ್ಥಕ : ನಿಲ್ಲಿಸು, ಸ್ಥಗಿತಗೊಳಿಸು


ಇತರ ಭಾಷೆಗಳಿಗೆ ಅನುವಾದ :

निश्चित समय से आगे का समय नियत होना।

दिसम्बर की यात्रा अब गर्मी की छुट्टियों तक टल गई है।
टरना, टलना, मुलतवी होना, स्थगित होना

ಅರ್ಥ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ಉದಾಹರಣೆ : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

ಸಮಾನಾರ್ಥಕ : ಗಂಟು ಬೀಳು, ಗಂಟುಬೀಳು, ತಡೆ, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


ಇತರ ಭಾಷೆಗಳಿಗೆ ಅನುವಾದ :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop