ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಂತುಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ನಿಂತುಹೋಗು   ಕ್ರಿಯಾಪದ

ಅರ್ಥ : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ

ಉದಾಹರಣೆ : ಇಲ್ಲಿ ಮೋರಿ ಕಟ್ಟಿಕೊಂಡಿದೆ.

ಸಮಾನಾರ್ಥಕ : ಅಡ್ಡಗಟ್ಟು, ಕಟ್ಟಿಕೊಂಡಿರು, ನಿಂತಿರು, ಮುಚ್ಚಿರು, ಮುಚ್ಚಿಹೋಗು


ಇತರ ಭಾಷೆಗಳಿಗೆ ಅನುವಾದ :

रुधाँ या रुका हुआ होना।

नाबदान अवरुद्ध हो गया है।
अवरुद्ध होना, फँसना, फंसना, बंद होना, बाधा पड़ना, रुँधना, रुंधना

Become or cause to become obstructed.

The leaves clog our drains in the Fall.
The water pipe is backed up.
back up, choke, choke off, clog, clog up, congest, foul

ಅರ್ಥ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ಉದಾಹರಣೆ : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

ಸಮಾನಾರ್ಥಕ : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


ಇತರ ಭಾಷೆಗಳಿಗೆ ಅನುವಾದ :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop

ಅರ್ಥ : ಇಷ್ಟಕ್ಕೆ ನಿಂತು ಹೋಗುವ ಅಥವಾ ಮುಂದೆ ಹೋಗದೇ ಇರುವುದು (ವಿಶೇಷವಾಗಿ ಯಾವುದಾದರು ಆಟ ಅಥವಾ ಪಂದ್ಯಗಳಲ್ಲಿ)

ಉದಾಹರಣೆ : ಇಂದು ಭಾರತೀಯ ಕ್ರಿಕೆಟ್ ತಂಡ 200 ಅಂಕಗಳಿಗೆ ತನ್ನ ಆಟವನ್ನು ನಿಲ್ಲಿಸಿತು.

ಸಮಾನಾರ್ಥಕ : ನಿಲ್ಲಿಸು


ಇತರ ಭಾಷೆಗಳಿಗೆ ಅನುವಾದ :

किसी सीमा तक ही रह जाना या आगे न बढ़ना (विशेषकर किसी प्रतियोगिता आदि में)।

आज भारतीय क्रिकेट टीम 200 के अंदर ही सिमट गई।
सिमटना

ಅರ್ಥ : ಯಾವುದಾದರು ಚಲನೆಯಲ್ಲಿರುವ ಕಾರ್ಯ ಮಧ್ಯದಲ್ಲಿಯೇ ನಿಂತು ಹೋಗು ಅಥವಾ ಮುಂದೆ ಸಾಗದೆ ಇರು

ಉದಾಹರಣೆ : ಕೆಲಸವೆಲ್ಲಾ ನಿಂತು ಹೋಗಿದೆ.ಗಾಡಿಯು ನಿಂತುಹೋಗಿದೆ.

ಸಮಾನಾರ್ಥಕ : ಅಡ್ಡಿಯಾಗು, ತಡೆ, ನಿಲ್ಲು, ಬಂದಾಗು


ಇತರ ಭಾಷೆಗಳಿಗೆ ಅನುವಾದ :

किसी चलते हुए कार्य आदि का बीच में बंद हो जाना या आगे न बढ़ना।

काम-धंधा सब रुक गया है।
गाड़ी रुक गई है।
ठंडा पड़ना, ठप पड़ना, ठप होना, ठप्प पड़ना, ठप्प होना, ठहरना, ठहराव आना, थमना, बंद होना, रुकना, विराम लगना