ಅರ್ಥ : ನದಿ, ಸಮುದ್ರ, ಮಳೆ ಮುಂತಾದವುಗಳಿಂದ ದೊರೆಯುವ ನೀರನ್ನು ಕುಡಿಯಲು, ಸ್ನಾನ ಹಾಗೂ ಹೊಲ ಮುಂತಾದವುಗಳ ಪ್ರಯೋಜನ ಬರುವುದು
ಉದಾಹರಣೆ :
ನೀರೇ ಜೀವನದ ಆಧಾರ
ಸಮಾನಾರ್ಥಕ : ಅಂಬಿ, ಅಂಬು, ಜಲ, ಪುಷ್ಕರ
ಇತರ ಭಾಷೆಗಳಿಗೆ ಅನುವಾದ :
नदी, जलाशय, वर्षा आदि से मिलने वाला वह द्रव पदार्थ जो पीने, नहाने, खेत आदि सींचने के काम आता है।
जल ही जीवन का आधार है।ಅರ್ಥ : ನೀರಿನ ಹಾಗೆ ತೆಳ್ಳೆಗೆ ಇರುವ ವಸ್ತು
ಉದಾಹರಣೆ :
ರಮೇಶನ ರಕ್ತ ನೀರಾಗಿ ಹೋಗಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬಾಯಿ, ಕಣ್ಣು, ಗಾಯ ಮುಂತಾದವುಗಳಿಂದ ಹೊರಬರುವ ದ್ರವ ಪದಾರ್ಥ
ಉದಾಹರಣೆ :
ಅವನ ಎರಡು ಕಣ್ಣುಗಳಿಂದಲೂ ನೀರು ಸುರಿಯುತ್ತಿದೆ.
ಇತರ ಭಾಷೆಗಳಿಗೆ ಅನುವಾದ :