ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪೂರ್ಣವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಪೂರ್ಣವಾದ   ಗುಣವಾಚಕ

ಅರ್ಥ : ಪೂರ್ಣವಾಗಿ ತುಂಬಿದಂತಹ

ಉದಾಹರಣೆ : ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.

ಸಮಾನಾರ್ಥಕ : ತುಂಬಿರುವ, ತುಂಬಿರುವಂತ, ತುಂಬಿರುವಂತಹ, ಪೂರ್ಣವಾದಂತ, ಪೂರ್ಣವಾದಂತಹ


ಇತರ ಭಾಷೆಗಳಿಗೆ ಅನುವಾದ :

पूरी तरह से भरा हुआ।

उसने मेरे हाथ में दूध से भरपूर गिलास थमा दिया।
भरपूर

Containing as much or as many as is possible or normal.

A full glass.
A sky full of stars.
A full life.
The auditorium was full to overflowing.
full

ಅರ್ಥ : ಎಷ್ಟಿದೆಯೋ ಅಷ್ಟೂ

ಉದಾಹರಣೆ : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

ಸಮಾನಾರ್ಥಕ : ಎಲ್ಲಾ, ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದಂತ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


ಇತರ ಭಾಷೆಗಳಿಗೆ ಅನುವಾದ :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा

ಅರ್ಥ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

ಉದಾಹರಣೆ : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

ಸಮಾನಾರ್ಥಕ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

ಅರ್ಥ : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ

ಉದಾಹರಣೆ : ಇಂದು ಪೂರ್ಣ ಸೂರ್ಯಗ್ರಹಣ.

ಸಮಾನಾರ್ಥಕ : ಪೂರ್ಣ, ಪೂರ್ಣವಾದಂತ, ಪೂರ್ಣವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें सूर्य या चंद्रमा का पिंड पूरी तरह से ढक जाता है।

आज पूर्ण सूर्यग्रहण है।
पूर्ण

ಅರ್ಥ : ಯಾವುದರಲ್ಲೂ ಕಡಿಮೆಯಿಲ್ಲದ

ಉದಾಹರಣೆ : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

ಸಮಾನಾರ್ಥಕ : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದಂತ, ಪೂರ್ಣವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण