ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಸರಣ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಸರಣ   ನಾಮಪದ

ಅರ್ಥ : ಯಾವುದಾದರೂ ರೋಗವು ಪ್ರಬಲವಾಗಿ ಹರಡುವುದು ಅಥವಾ ಹೆಚ್ಚಾಗಿ ಪ್ರಸರಣ ಹೊಂದುವುದು

ಉದಾಹರಣೆ : ಹಳ್ಳಿಯಲ್ಲಿ ಮಲೇರಿಯ ರೋಗ ಪ್ರಕೋಪ ತಲುಪಿದೆ.

ಸಮಾನಾರ್ಥಕ : ಪ್ರಕೋಪ, ಹೆಚ್ಚಳ


ಇತರ ಭಾಷೆಗಳಿಗೆ ಅನುವಾದ :

किसी के कोप, रोग आदि की प्रबलता या लगातार कुप्रभाव।

गाँवों में हैजा का प्रकोप जारी है।
प्रकोप

A sudden violent spontaneous occurrence (usually of some undesirable condition).

The outbreak of hostilities.
eruption, irruption, outbreak

ಅರ್ಥ : ಯಾವುದೇ ಸಂಗತಿ ಅಥವಾ ಒಂದು ನಿರ್ದಿಷ್ಟ ಪ್ರದೇಶದ ಒಟ್ಟು ಸುತ್ತಳತೆಯ ಸ್ಥಿತಿ

ಉದಾಹರಣೆ : ವೇದ, ಉಪನಿಷತ್ತು ಮುಂತಾದವುಗಳು ಈಶ್ವರನ ಸರ್ವ ವ್ಯಾಪ್ತಿ ಬಗೆಗೆ ತಿಳಿಸುತ್ತವೆ ಬೆಂಗಳೂರು ರೇಡಿಯೋ ಸ್ಟೇಷನ್ನಿನ ಪ್ರಸರಣ ಸುತ್ತಣ ನೂರು ಕಿಲೋಮೀಟರ್ ಆವರಿಸಿದೆ. ಜನಪದರಲ್ಲಿ ನಂಬಿಕೆಗಳ ಹಬ್ಬುಗೆ ವ್ಯಾಪಕವಾಗಿದೆ.

ಸಮಾನಾರ್ಥಕ : ವ್ಯಾಪನ, ವ್ಯಾಪ್ತಿ, ಹಬ್ಬಿಕೆ, ಹಬ್ಬುಗೆ, ಹರಡಿಕೆ


ಇತರ ಭಾಷೆಗಳಿಗೆ ಅನುವಾದ :

व्याप्त होने की अवस्था या भाव।

वेद,उपनिषद् आदि ईश्वर की सवर्त्र व्याप्ति पर बल देते हैं।
आकुलता, आकुलत्व, प्रसर, व्याप्ति

ಅರ್ಥ : ಯಾವುದಾದರು ಪದಾರ್ಥದ ಅಣುಗಳ ಅಧಿಕ ಸಾಂದ್ರತೆಯಿಂದ ಕಡಿಮೆ ಸಾಂದ್ರತೆಯ ಕಡೆ ತರುವಂತಹ ಕ್ರಿಯೆ

ಉದಾಹರಣೆ : ಡಯಾಲಿಸಿಸ್ಸ್ ನಲ್ಲಿ ವಿಸರಣದ ದೊಡ್ಡ ಮಹತ್ವವಿದೆ.

ಸಮಾನಾರ್ಥಕ : ವಿಸರಣ


ಇತರ ಭಾಷೆಗಳಿಗೆ ಅನುವಾದ :

किसी पदार्थ के अणुओं की अधिक सान्द्रता से कम सान्द्रता की ओर गति करने की क्रिया।

डायलिसिस में विसरण का बड़ा महत्व है।
डिफ्यूज़न, विसरण