ಅರ್ಥ : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ
ಉದಾಹರಣೆ :
ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.
ಸಮಾನಾರ್ಥಕ : ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಬೆತ್ತ, ಸೆಳೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮರವನ್ನು ಕಡಿದು ಬಾಗಿಲು, ಮೇಜು, ಕುರ್ಚಿ ಮುಂತಾದವುಗಳನ್ನು ಮಾಡುವ ಕೆಲಸಗಾರ
ಉದಾಹರಣೆ :
ಒಬ್ಬ ಒಳ್ಳೆಯ ಮರಗೆಲಸದವನು ಈ ಬಾಗಿಲನ್ನು ಮಾಡಿದ.
ಸಮಾನಾರ್ಥಕ : ಮರಗೆಲಸ ಮಾಡುವವ, ಮರಗೆಲಸದವ
ಇತರ ಭಾಷೆಗಳಿಗೆ ಅನುವಾದ :
A woodworker who makes or repairs wooden objects.
carpenter