ಅರ್ಥ : ಒಂದು ದ್ರವ ಪದಾರ್ಥದಲ್ಲಿ ಮತ್ತೊಂದು ಪದಾರ್ಥವನ್ನು ಕೂಡಿಸಿ ಕರಗಿಸಿ ಮಾಡಿದ ಮಿಶ್ರಣವನ್ನು ಬಳಿಯುವ ಅಥವಾ ಲೇಪಿಸುವ ಕ್ರಿಯೆ
ಉದಾಹರಣೆ :
ದೀಪಾವಳಿಯ ಸಮಯದಲ್ಲಿ ಮನೆಗಳಿಗೆ ಬಣ್ಣವನ್ನು ಬಳಿಯುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
कोई घोल किसी वस्तु पर इस प्रकार लगाना कि वह उस पर बैठ या जम जाए।
दिवाली के समय घर को रंगों आदि से पोतते हैं।ಅರ್ಥ : ಯಾವುದೇ ಭೌತಿಕ ವಸ್ತು ಮತ್ತು ಪರಿಕಲ್ಪನಾತ್ಮಕ ವಸ್ತುಗಳ ನಡುವಿನ ಅಂತರ ಕಮ್ಮಿಯಿರುವುದನ್ನು ಸೂಚಿಸುವ ರೀತಿ
ಉದಾಹರಣೆ :
ನಮ್ಮ ಮನೆಯ ಹತ್ತಿರ ಒಂದು ಬೇವಿನ ಮರವಿದೆ.
ಸಮಾನಾರ್ಥಕ : ನಿಕಟ, ನಿಕಟದಲ್ಲಿ, ನಿಕಟವಾಗಿ, ಬಳಿಗೆ, ಬಳಿಯಲ್ಲಿ, ಸನಿಹ, ಸನಿಹಕ್ಕೆ, ಸನಿಹದಲ್ಲಿ, ಸಮೀಪ, ಸಮೀಪದಲ್ಲಿ, ಸಾನಿಧ್ಯ, ಸಾನಿಧ್ಯದಲ್ಲಿ, ಸಾಮೀಪ್ಯ, ಸಾಮೀಪ್ಯದಲ್ಲಿ, ಹತ್ತಿರ, ಹತ್ತಿರಕ್ಕೆ, ಹತ್ತಿರದಲ್ಲಿ
ಇತರ ಭಾಷೆಗಳಿಗೆ ಅನುವಾದ :
Not far away in relative terms.
She works nearby.ಅರ್ಥ : ತುಂಬಾ ಕಡಿಮೆ ದೂರವನ್ನು ಗುರುತಿಸುವುದು ಅಥವಾ ತನ್ನ ಬಳಿಯೇ ಇರುವುದನ್ನು ಸೂಚಿಸುವುದು
ಉದಾಹರಣೆ :
ನನ್ನ ಹತ್ತಿರ ಒಂದು ಹಸು ಇದೆ.
ಸಮಾನಾರ್ಥಕ : ಅಧಿಕಾರದಲ್ಲಿ, ಪಕ್ಕ, ಸಮೀಪ, ಹತ್ತಿರ
ಇತರ ಭಾಷೆಗಳಿಗೆ ಅನುವಾದ :