ಅರ್ಥ : ಯಾರೋ ಒಬ್ಬರ ವಿರುದ್ಧವಾಗಿ ಅಥವಾ ಎದುರಾಗಿ ನಿಂತಾಗ ಅವರ ತುಲನೆ ಅಥವಾ ಮುಖಾಮುಖಿಯಾಗಿ ಮುಂದೆ ನಿಂತು ಹೋರಾಡುವ ಪ್ರಕ್ರಿಯೆ
ಉದಾಹರಣೆ :
ಈ ಬಾರಿಯು ನನ್ನ ಚಾಲಾಕಿ ತನದಿಂದ ಅವನನ್ನು ಬಿಡಿಸಿಕೊಂಡು ಬಂದೆ.
ಸಮಾನಾರ್ಥಕ : ಪಾರು ಮಾಡು
ಇತರ ಭಾಷೆಗಳಿಗೆ ಅನುವಾದ :
किसी के विरुद्ध या सामने रहने पर उसकी तुलना या मुकाबले में बढ़ा हुआ सिद्ध होना।
इस बार ही तुम उससे चालाकी में पार पाए।