ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬೂದಿ ಪದದ ಅರ್ಥ ಮತ್ತು ಉದಾಹರಣೆಗಳು.

ಬೂದಿ   ನಾಮಪದ

ಅರ್ಥ : ದಹನ ಕ್ರಿಯೆಯಿಂದ ದೊರೆತ ಭಸ್ಮವನ್ನು ಶಿವನ ಭಕ್ತರು ಹಣೆಗೆ ಧರಿಸಿಕೊಳ್ಳುತ್ತಾರೆ ಮತ್ತು ಶರೀರಕ್ಕೂ ಹಚ್ಚಿಕೊಳ್ಳುತ್ತಾರೆ

ಉದಾಹರಣೆ : ಸಾಧು ಬಾಬಾ ಭಸ್ಮವನ್ನು ಹಾಕಿಕೊಂಡು ತಪಸ್ಸಿನಲ್ಲಿ ಲೀನವಾಗಿದ್ದಾರೆ.

ಸಮಾನಾರ್ಥಕ : ಭಸ್ಮ, ವಿಭೂತಿ


ಇತರ ಭಾಷೆಗಳಿಗೆ ಅನುವಾದ :

अग्निहोत्र की राख जिसे शिव भक्त माथे पर लगाते और शरीर पर मलते हैं।

साधु बाबा भस्म लगाकर साधना में लीन हैं।
भस्म

ಅರ್ಥ : ಬೆರಣಿ ಸುಟ್ಟ ಮೇಲೆ ಉಳಿಯುವ ಪುಡಿ

ಉದಾಹರಣೆ : ಹಳ್ಳಿಗಳಲ್ಲಿ ಬೂದಿಯಿಂದ ಪಾತ್ರೆಗಳನ್ನು ಉಜ್ಜಿ ತೊಳೆಯುತ್ತಾರೆ.


ಇತರ ಭಾಷೆಗಳಿಗೆ ಅನುವಾದ :

कंडे की राख।

गाँव में खरिया से बरतन माँजते हैं।
खरिया

The residue that remains when something is burned.

ash

ಅರ್ಥ : ವೈದ್ಯಕೀಯ ಕ್ಷೇತ್ರದಲ್ಲಿ ಔಷಧಿಯ ತರಹ ಉಪಯೋಗಿಸುವ ಲೋಹದ ರೂಪ ಅದನ್ನು ವಿಶಿಷ್ಟ ಕ್ರಿಯೆಗಳಿಂದ ಸುಡುವ ಅಥವಾ ಭಸ್ಮಮಾಡುವ ಕ್ರಿಯೆಯಿಂದ ಪ್ರಾಪ್ತವಾಗುತ್ತದೆ

ಉದಾಹರಣೆ : ಚವನಪ್ರಾಶದಲ್ಲಿ ಚಿನ್ನ, ಬೆಳ್ಳಿ ಮೊದಲಾದವುಗಳ ವಿಭೂತಿ ಹಾಕಲಾಗಿರುತ್ತದೆ.

ಸಮಾನಾರ್ಥಕ : ಭಸ್ಮ, ವಿಭೂತಿ


ಇತರ ಭಾಷೆಗಳಿಗೆ ಅನುವಾದ :

वैद्यक में औषध की तरह काम में लाने के लिए धातुओं आदि का वह रूप जो उन्हें विशिष्ट क्रियाओं से फूँकने पर प्राप्त होता है।

च्यवनप्राश में सोने, चाँदी आदि का भस्म भी मिलाया जाता है।
भस्म

ಅರ್ಥ : ಯಾವುದೇ ವಸ್ತು ಸುಟ್ಟ ನಂತರ ಉಳಿದಿರುವ ಪುಡಿ

ಉದಾಹರಣೆ : ಹಳ್ಳಿಯಲ್ಲಿ ಕೆಲವರು ಬೂದಿಯಿಂದ ಪಾತ್ರೆಯನ್ನು ಉಜ್ಜುವರು


ಇತರ ಭಾಷೆಗಳಿಗೆ ಅನುವಾದ :

किसी चीज़ के बिल्कुल जल जाने पर उसका बचा हुआ अंश।

गाँव में कुछ लोग राख से बरतन माँजते हैं।
अर्घट, अर्वट, गर्द, भस्म, राख

The residue that remains when something is burned.

ash