ಅರ್ಥ : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು
ಉದಾಹರಣೆ :
ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪ್ರಮಾಣದಲ್ಲಿ ಹೆಚ್ಚಾಗಿರುವುದು
ಉದಾಹರಣೆ :
ಹಣಕಾಸು ಮಂತ್ರಿಗಳು ಬಹುದೊಡ್ಡ ಯೋಜನೆಯನ್ನು ಸಂಸತ್ತಿನ ಮುಂದಿಟ್ಟಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
जो मात्रा में अधिक हो।
उसने दान में भारी-भरकम रकम दे दी।