ಅರ್ಥ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ
ಉದಾಹರಣೆ :
ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.
ಸಮಾನಾರ್ಥಕ : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ತ್ರಾಸ ಕೊಡು, ಪೀಡಿಸು, ಪೇಚಾಡುವಂತೆ ಮಾಡು, ಹಿಂಸಿಸು, ಹಿಂಸೆ ನೀಡು
ಇತರ ಭಾಷೆಗಳಿಗೆ ಅನುವಾದ :
बहुत परेशान या तंग करना।
सहयोगियों ने ही मनमोहन की नाक में दम कर रखा है।