ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭಿನ್ನಹ ಪದದ ಅರ್ಥ ಮತ್ತು ಉದಾಹರಣೆಗಳು.

ಭಿನ್ನಹ   ನಾಮಪದ

ಅರ್ಥ : ಸೌಜನ್ಯಪೂರ್ವಕವಾಗಿ ಏನನ್ನಾದರೂ ಕೇಳಿಕೊಳ್ಳುವುದು

ಉದಾಹರಣೆ : ಜವಾನನೊಬ್ಬ ರಜೆಯ ಮುಂಜೂರಾತಿಗಾಗಿ ತನ್ನ ಅಧಿಕಾರಿಯಲ್ಲಿ ವಿನಂತಿ ಮಾಡಿಕೊಂಡನು.

ಸಮಾನಾರ್ಥಕ : ಕೋರಿಕೆ, ಪ್ರಾರ್ಥನೆ, ವಿನಂತಿ


ಇತರ ಭಾಷೆಗಳಿಗೆ ಅನುವಾದ :

किसी से कुछ करने के लिए नम्रतापूर्वक किया जाने वाला निवेदन।

चपरासी ने छुट्टी के लिए अधिकारी से प्रार्थना की।
अनुनय, अनुरोध, अभियाचन, अभ्यर्थन, अभ्यर्थना, अरज, अर्ज़, इल्तिजा, इस्तदुआ, गुजारिश, दुआ, निवेदन, प्रार्थना, मिन्नत, याचना, विनती, विनय

Earnest or urgent request.

An entreaty to stop the fighting.
An appeal for help.
An appeal to the public to keep calm.
appeal, entreaty, prayer

ಅರ್ಥ : ವಿನಯಪೂರ್ವಕವಾಗಿ ಏನನ್ನಾದರೂ ಬೇಡಿಕೊಳ್ಳುವುದು

ಉದಾಹರಣೆ : ನಮ್ಮ ಊರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಿ ಎಂದು ಊರಿನ ಜನರು ಶಾಸಕರಿಗೆ ವಿಜ್ಞಾಪನೆ ಸಲ್ಲಿಸಿದರು.

ಸಮಾನಾರ್ಥಕ : ಮನವಿ, ವಿಜ್ಞಾಪನೆ


ಇತರ ಭಾಷೆಗಳಿಗೆ ಅನುವಾದ :

बिक्री आदि के माल या किसी बात की वह सूचना जो सब लोगों को, विशेषतः सामयिक पत्रों, रेडियो, दूरदर्शन आदि के द्वारा दी जाती है।

आज का समाचार-पत्र विज्ञापनों से भरा पड़ा है।
इश्तहार, इश्तिहार, विज्ञप्ति, विज्ञापन

A public promotion of some product or service.

ad, advert, advertisement, advertising, advertizement, advertizing