ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮುನಿ ಪದದ ಅರ್ಥ ಮತ್ತು ಉದಾಹರಣೆಗಳು.

ಮುನಿ   ನಾಮಪದ

ಅರ್ಥ : ಸಂಸಾರದಿಂದ ದೂರ ಉಳಿದು ಧಾರ್ಮಿಕ ಆಚರಣೆಯಲ್ಲಿ ಜೀವನವನ್ನು ನಡೆಸುತ್ತಿರುವ ವ್ಯಕ್ತಿಪುರುಷ

ಉದಾಹರಣೆ : ಸಾಧುಗಳ ಜೀವನ ಸದಾ ಪರೋಪಕಾರದಲ್ಲಿ ಕಳೆದು ಹೋಗಿರುವುದು.

ಸಮಾನಾರ್ಥಕ : ಋಷಿ, ಮಾಹಾತ್ಮ, ಸಂತರು, ಸಾಧು


ಇತರ ಭಾಷೆಗಳಿಗೆ ಅನುವಾದ :

सांसारिकता से अलग रहकर धार्मिक जीवन बिताने वाला पुरुष।

साधु का जीवन परोपकार में ही व्यतीत होता है।
नीवर, नैकटिक, महात्मा, संत, सन्त, साधु

(Hinduism) an ascetic holy man.

saddhu, sadhu

ಅರ್ಥ : ಯಾವಾಗಲೂ ತಿರುಗಾಡುತ್ತಿರುವಂತಹ ಸನ್ಯಾಸಿ

ಉದಾಹರಣೆ : ನಮ್ಮ ಹಳ್ಳಿಯಲ್ಲಿ ಒಬ್ಬ ಸನ್ಯಾಸಿ ಇದ್ದಾರೆ.

ಸಮಾನಾರ್ಥಕ : ಯತಿ, ಸನ್ಯಾಸಿ, ಸಿದ್ಧಿಪುರುಷ ಋಷಿ


ಇತರ ಭಾಷೆಗಳಿಗೆ ಅನುವಾದ :

वह संन्यासी जो सदा भ्रमण करता रहता है।

हमारे गाँव में एक परिव्राजक पधारे हैं।
परिव्राज, परिव्राजक

A male religious living in a cloister and devoting himself to contemplation and prayer and work.

monastic, monk

ಅರ್ಥ : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು

ಉದಾಹರಣೆ : ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.

ಸಮಾನಾರ್ಥಕ : ಅವಿವಾಹಿತ, ಏಕಾಂಗಿ, ಒಂಟಿ ಬಡಿಗ, ಒಂಟಿಗ, ಒಬ್ಬಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮಠವಾಸಿ, ಯತಿ, ವಟು, ಸನ್ಯಾಸಿ


ಇತರ ಭಾಷೆಗಳಿಗೆ ಅನುವಾದ :

संयमपूर्वक रहकर ब्रह्मचर्य का पालन करनेवाला।

भीष्मपितामह ने आजन्म ब्रह्मचारी का जीवन बिताया।
ब्रम्हचारी, ब्रह्मचर्य पालक, ब्रह्मचारी, यति, व्रती

An unmarried person who has taken a religious vow of chastity.

celibate

ಅರ್ಥ : ಸಂನ್ಯಾಸ ಆಶ್ರಮದಲ್ಲಿ ವಾಸಿಸುವವರು ಮತ್ತು ಅಲ್ಲಿನ ನಿಯಮವನ್ನು ಪಾಲಿಸುತ್ತಿರುವ ವ್ಯಕ್ತಿ

ಉದಾಹರಣೆ : ಚಿತ್ರ ಕೋಟದಲ್ಲಿ ನಾನು ಒಬ್ಬ ದೊಡ್ಡ ಸಂನ್ಯಾಸಿಯನ್ನು ಭೇಟಿ ಮಾಡಿದೆ.

ಸಮಾನಾರ್ಥಕ : ಅವಧೂತ್, ಋಷಿ, ಎತಿ, ಯೋಗಿ, ವಿರಕ್ತ, ಸಂನ್ಯಾಸಿ


ಇತರ ಭಾಷೆಗಳಿಗೆ ಅನುವಾದ :

संन्यास आश्रम में रहने वाला तथा उसके नियमों का पालन करने वाला व्यक्ति।

चित्रकूट में मेरी मुलाक़ात एक बहुत बड़े संन्यासी से हुई।
अवधू, अवधूत, परिव्राज, परिव्राजक, संन्यासी, सन्नासी

A male religious living in a cloister and devoting himself to contemplation and prayer and work.

monastic, monk

ಅರ್ಥ : ವೇದಮಂತ್ರಗಳನ್ನು ಪ್ರಕಾಶನ ಮಾಡುವವ

ಉದಾಹರಣೆ : ವೇದಾಂತವು ಯಾವ ಒಬ್ಬ ಋಷಿಯ ಆಸ್ತಿಯಲ್ಲ.

ಸಮಾನಾರ್ಥಕ : ಋಷಿ


ಇತರ ಭಾಷೆಗಳಿಗೆ ಅನುವಾದ :

वेदमंत्रों का प्रकाशक।

वेदांत किसी एक ऋषि की देन नहीं है।
ऋषि, मंत्रकार, मंत्रदृष्ट्रा, मुनि

ಅರ್ಥ : ಆಧ್ಯಾತ್ಮಿಕವಾದ ಮತ್ತು ಭೌತಿಕವಾದ ತತ್ವಗಳ ಜ್ಞಾನಿ, ಅತಿಯಾದ ಬುದ್ಧಿವಂತ, ದೂರದೃಷ್ಟಿ, ಒಳ್ಳೆಯ ಚರಿತ್ರೆಯುಳ್ಳ ಮತ್ತು ತ್ಯಾಗ ವ್ಯಕ್ತಿ

ಉದಾಹರಣೆ : ಭಾರತದಲ್ಲಿ ಬಹಳ ದೊಡ್ಡ-ದೊಡ್ಡ ಋಷಿಮುನಿಗಳು ಇದ್ದಾರೆ.

ಸಮಾನಾರ್ಥಕ : ಋಷಿ, ಋಷಿಮುನಿ, ಗುರು, ತಪ್ಪಸ್ವಿ


ಇತರ ಭಾಷೆಗಳಿಗೆ ಅನುವಾದ :

आध्यात्मिक और भौतिक तत्वों का ज्ञाता, परम बुद्धिमान, दूरदर्शी, सच्चरित्र और त्यागी व्यक्ति।

भारत में बहुत बड़े-बड़े ऋषि हुए हैं।
आप्त, ऋषि, मुनि, वाज

A mentor in spiritual and philosophical topics who is renowned for profound wisdom.

sage

ಮುನಿ   ಗುಣವಾಚಕ

ಅರ್ಥ : ಒಂದು ಕಡೆ ನೆಲಸಿಲ್ಲದವ

ಉದಾಹರಣೆ : ಜಂಗಮರು ಒಂದೇ ಕಡೆ ನೆಲಸದೆ ಎಲ್ಲಾ ಕಡೆ ಓಡಾಡುವರು.

ಸಮಾನಾರ್ಥಕ : ಋಷಿ, ಋಷಿಗಳಾದ, ಋಷಿಗಳಾದಂತ, ಋಷಿಗಳಾದಂತಹ, ಜಂಗಮ, ಜಂಗಮರಾದ, ಜಂಗಮರಾದಂತ, ಜಂಗಮರಾದಂತಹ, ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಮುನಿಗಳಾದ, ಮುನಿಗಳಾದಂತ, ಮುನಿಗಳಾದಂತಹ


ಇತರ ಭಾಷೆಗಳಿಗೆ ಅನುವಾದ :

जो चलता-फिरता हो।

जंगम जीव अपनी जगह बदलता रहता है।
अस्थावर, चलिष्णु, जंगम, सचल

Capable of being moved or conveyed from one place to another.

movable, moveable, transferable, transferrable, transportable