ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೈಲಿ ಗಲ್ಲು ಪದದ ಅರ್ಥ ಮತ್ತು ಉದಾಹರಣೆಗಳು.

ಮೈಲಿ ಗಲ್ಲು   ನಾಮಪದ

ಅರ್ಥ : ರಸ್ತೆಯ ಪಕ್ಕದಲ್ಲಿರುವ ಈ ಕಲ್ಲು ಯಾವುದಾದರೊಂದು ನಿರ್ದಿಷ್ಟ ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಇರುವ ದೂರವನ್ನು ಸೂಚಿಸುತ್ತದೆ

ಉದಾಹರಣೆ : ಮೈಲುಗಲ್ಲಿನ ಅನುಸಾರವಾಗಿ ನಮ್ಮ ಊರು ಕೇವಲ ಎರಡು ಕಿಲೋಮೀಟರ್ ದೂರವಿದೆ.

ಸಮಾನಾರ್ಥಕ : ಮೈಲಿ-ಕಲ್ಲು, ಮೈಲಿ-ಗಲ್ಲು, ಮೈಲಿಕಲ್ಲು, ಮೈಲಿಗಲ್ಲು, ಮೈಲು ಕಲ್ಲು, ಮೈಲು ಗಲ್ಲು, ಮೈಲು-ಕಲ್ಲು, ಮೈಲು-ಗಲ್ಲು, ಮೈಲುಗಲ್ಲು


ಇತರ ಭಾಷೆಗಳಿಗೆ ಅನುವಾದ :

सड़कों के किनारे लगे हुए वे पत्थर जो विशिष्ट स्थान से उस स्थान तक की दूरी मीलों में बतलाते हैं।

मील-पत्थर के अनुसार अब शहर केवल दो मील दूर है।
मील का पत्थर, मील पत्थर, मील-पत्थर

Stone post at side of a road to show distances.

milepost, milestone