ಅರ್ಥ : ಗಾಳಿಯಲ್ಲಿ ಹಾರುವ ರೆಕ್ಕೆಗಳಿರುವ ಸಾಧನ
ಉದಾಹರಣೆ :
ಅವನು ಮುಂಬಯಿಯಿಂದ ದಿಲ್ಲಿಗೆ ವಿಮಾನದಲ್ಲಿ ಪ್ರಯಾಣಿಸಿದ.
ಸಮಾನಾರ್ಥಕ : ಏರೋಪ್ಲೇನ್
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಥೆಗಳಲ್ಲಿ ವರ್ಣಿಸಿರುವ ಪ್ರಕಾರ ಕಲ್ಪಿತವಾದ ವಾಯುಯಾನ ಅಥವಾ ವಿಮಾನ ಅದು ಪ್ರಾಯಶಃ ಚಿಕ್ಕ ಮಂಚ ಅಥವಾ ಕುರ್ಚಿಯ ಆಕಾರದಲ್ಲಿರುತ್ತದೆ
ಉದಾಹರಣೆ :
ಹಾರುವ ವಿಮಾನದಲ್ಲಿ ಕುಳಿತು ಒಬ್ಬ ಸಾಹಸಿ ರಾಜನು ನಗರದಿಂದ ತಪ್ಪಿಸಿಕೊಂಡು ಓಡಿಹೋದನು.
ಸಮಾನಾರ್ಥಕ : ಹಾರುವ ಮಂಚ, ಹಾರುವ ವಿಮಾನ, ಹಾರುವ-ವಿಮಾನ, ಹಾರುವವಿಮಾನ
ಇತರ ಭಾಷೆಗಳಿಗೆ ಅನುವಾದ :
कथाओं आदि में वर्णित एक प्रकार का कल्पित वायुयान या विमान जो प्रायः खटोले या चौकी के आकार का कहा गया है।
उड़नखटोले पर सवार होकर एक साहसी राजा डाइन नगरी से भाग निकला।A vehicle that can fly.
aircraft