ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿರುದ್ಧವಾಗಿ ಪದದ ಅರ್ಥ ಮತ್ತು ಉದಾಹರಣೆಗಳು.

ವಿರುದ್ಧವಾಗಿ   ಗುಣವಾಚಕ

ಅರ್ಥ : ಒಬ್ಬರಿಗಿಂತ ಮತ್ತೊಬ್ಬರು ಭಿನ್ನ ಸ್ಥಿತಿಯಲ್ಲಿ ಇರುವುದು ಅನುಭವಿಸುವುದು ಅಥವಾ ನಡೆದುಕೊಂಡು ಹೋಗುವುದು

ಉದಾಹರಣೆ : ಸದಾ ಕಾಲ ವಿರುದ್ಧವಾಗಿ ನಡೆಯುವ ಜನರಿಗೆ ಎಂದು ಗೌರವ ದೊರೆಯುವುದಿಲ್ಲ.

ಸಮಾನಾರ್ಥಕ : ವಿರುದ್ಧವಾದ, ವಿರುದ್ಧವಾದಂತ, ವಿರುದ್ಧವಾದಂತಹ


ಇತರ ಭಾಷೆಗಳಿಗೆ ಅನುವಾದ :

एक दूसरे से विपरीत या भिन्न दिशा में रहने, होने या चलने वाला।

अपसादी व्यक्तियों की कभी मुठभेड़ नहीं हुई।
अपसादी

Moving or facing away from each other.

Looking in opposite directions.
They went in opposite directions.
opposite