ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
ಉದಾಹರಣೆ : ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
ಸಮಾನಾರ್ಥಕ : ಸಂತೈಸಿಕೆ, ಸಮಧಾನ, ಸಾಂತ್ವನ
ಇತರ ಭಾಷೆಗಳಿಗೆ ಅನುವಾದ :हिन्दी
दुखी व्यक्ति को धीरज देने की क्रिया या भाव।
ಸ್ಥಾಪನೆ