ಅರ್ಥ : ಯಾವುದೇ ವಿಷಯದಲ್ಲಿ ಒಂದು ನಿರ್ಧಾರಕ್ಕೆ ಬಾರದಿರುವ
ಉದಾಹರಣೆ :
ಈ ನಿರ್ಣಯವನ್ನು ಸರ್ಕಾರ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.
ಸಮಾನಾರ್ಥಕ : ಅನಿರ್ಣಿತ, ಅನಿರ್ದಿಷ್ಟ, ಅನಿರ್ಧಾರಿತ, ಅನಿಶ್ಚಿತ
ಇತರ ಭಾಷೆಗಳಿಗೆ ಅನುವಾದ :
जो निर्धारित न हो।
बंद के कारण सारी गाड़ियाँ अनिर्धारित समय पर चल रही हैं।