ಅರ್ಥ : ಕೊನೆಯ ಅಥವಾ ಅಂತಿಮ ಸಮಯ
ಉದಾಹರಣೆ :
ಜನರು ಸಂಜೆಯ ಸಮಯದಲ್ಲಿ ವಾಯುವಿಹಾರಕ್ಕೆ ಹೋಗುತ್ತಾರೆ.
ಸಮಾನಾರ್ಥಕ : ಸಂಜೆ, ಸಂಜೆ ಸಮಯ, ಸಂಜೆ-ಸಮಯ, ಸಂಜೆಕಾಲ, ಸಂಜೆಯ ಕಾಲ, ಸಂಜೆಯ ವೇಳೆ, ಸಂಜೆಯ-ಕಾಲ, ಸಂಜೆಯ-ವೇಳೆ, ಸಂಜೆಸಮಯ, ಸಾಯಂಕಾಲ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಂಧ್ಯಾ ಸಮಯ ಗೋವುಗಳು ಮನೆಗೆ ಬರುವ ಸಮಯದಲ್ಲಿ ಭೂಮಿಯಿಂದ ಮಣ್ಣಿನ ಧೂಳು ಏಳುತ್ತದೆ
ಉದಾಹರಣೆ :
ಅವನು ಗೋಧೂಲಿ ಸಮಯದಲ್ಲಿ ಮನೆಯಿಂದ ಹೊರಗೆ ಹೋದನು.
ಸಮಾನಾರ್ಥಕ : ಗೋಧೂಲಿ, ಗೋಧೂಲಿ ಸಮಯ, ಗೋಧೂಳಿ, ಮುಚ್ಚಂಜೆ, ಮುಸ್ಸಂಜೆ, ಸಂಜೆ, ಸಾಯಂಕಾಲ
ಇತರ ಭಾಷೆಗಳಿಗೆ ಅನುವಾದ :
सूर्यास्त होने से पहले और बाद के तीस क्षणों के बीच का समय जब चरकर लौटती हुई गौओं के खुरों से धूल उड़ती रहती है।
फलित ज्योतिष में गोधूलि बेला को सब कार्यों के लिये बहुत शुभ माना जाता है।ಅರ್ಥ : ಆ ಸಮಯ ದಿನದ ಅಂತ್ಯ ಮತ್ತು ರಾತ್ರಿಯ ಆರಂಭವಾಗಿರುತ್ತದೆ
ಉದಾಹರಣೆ :
ಸಂಜೆಯಾಗುತ್ತಲೆ ಅವನು ಮನೆಯಿಂದ ಹೊರಬಂದ.
ಸಮಾನಾರ್ಥಕ : ಇಳಿ ಹೊತ್ತು, ಇಳಿಸಂಜೆ, ಎಡೆಹಗಲು, ಕಡೆವಗಲು, ಕಡೆವಗಲ್, ಕುತಪ, ಕೆಮಬಾರೆ, ಗೋಧುಲಿ, ಗೋಧೂಲಿ ಲಗ್ನ, ಗೋಧೂಳಿ, ಗೋಪ್ರವೇಶ, ತ್ರಿಸಂಧ್ಯೆಯ ಕಾಲ, ದಿನಾಂತ, ದಿವಸಾಂತ, ನಡೆವೆಗಲ್, ನಿರ್ವಾಣ, ನಿಶಾಂತ, ನಿಶಾದಿ, ನಿಶೆ, ನಿಸೆ, ಪರಾಹ್ಣ, ಪರಾಹ್ನ, ಪೂರ್ವರಾತ್ರಿ, ಪ್ರದೋಷ, ಪ್ರದೋಷಿಕಾಲ, ಬಯ್ಗು, ಬೈಂಕೆ, ಬೈಂಗು, ಬೈಗು, ಬೈಗುಗೆಂಪು, ಮಬ್ಬುಗತ್ತಲು, ಮರುಸಂಜೆ, ಮುಂಗತ್ತಲು, ಮುಂಗತ್ತಲೆ, ಮುಂಗಾವಳ, ಮುಚ್ಚಂಜೆ, ಮುಸಂಜೆ, ಮುಸ್ಸಂದೆ, ರಜನೀಮುಖ, ರೌದ್ರಕಾಲ, ಸಂಜೆ, ಸಂಜೆಗತ್ತಲು, ಸಂಜೆಯ ಮಬ್ಬುಬೆಳಕು, ಸಂಧೆ, ಸಂಧ್ಯಾ, ಸಂಧ್ಯೆ, ಸಾಯಂಕಾಲ, ಸೂರ್ಯಾಸ್ತ, ಹರಿದ್ರ, ಹಿಂಬೆಳಕು
ಇತರ ಭಾಷೆಗಳಿಗೆ ಅನುವಾದ :