ಅರ್ಥ : ತೊಂದರೆಯಿಂದ ಕಾಪಾಡುವುದು
ಉದಾಹರಣೆ :
ಅತ್ತೆ ಸೊಸೆಗೆ ಬಳೆಗಳನ್ನು ನೀಡಿ, ಇದು ನಮ್ಮ ಪೂರ್ವಜರ ಕುರುಹು ಇದನ್ನು ಇನ್ನು ಮುಂದೆ ನೀನು ಸಂಭಾಲಿಸು ಎಂದರು.
ಸಮಾನಾರ್ಥಕ : ಉಳಿಸು, ರಕ್ಷಿಸು, ಸಂರಕ್ಷಿಸು, ಸಂರಕ್ಷೆ ಮಾಡು
ಇತರ ಭಾಷೆಗಳಿಗೆ ಅನುವಾದ :
बुरी दशा में जाने से रोकना।
बहू यह कंगन हमारे पुरखों की निशानी है अब इसे तुम सँभालो।Keep in safety and protect from harm, decay, loss, or destruction.
We preserve these archeological findings.