ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸರ್ಕಸ್ ಪದದ ಅರ್ಥ ಮತ್ತು ಉದಾಹರಣೆಗಳು.

ಸರ್ಕಸ್   ನಾಮಪದ

ಅರ್ಥ : ಪಳಗಿಸಿದ ಪ್ರಾಣಿ ಪಕ್ಷಿಗಳು, ಅಸಹಜವೆನ್ನಿಸುವಂತೆ ಭ್ರಮೆ ಹುಟ್ಟಿಸುವಂತೆ ಸಾಹಸದ ಕ್ರೀಡೆಗಳನ್ನು ಮಾಡುವವರು ಊರಿಂದೂರಿಗೆ ಹೋಗಿ ತೋರಿಸುವ ಪ್ರದರ್ಶನ

ಉದಾಹರಣೆ : ನಾನು ಸರ್ಕಸ್ ನಲ್ಲಿ ಸಾಹಸದ ಕ್ರೀಡೆಗಳನ್ನು ನೋಡಿ ಮೈಮರೆತಿದ್ದೆ.

ಸಮಾನಾರ್ಥಕ : ಸರ್ಕಸ್ ಆಟ, ಸರ್ಕಸ್-ಆಟ


ಇತರ ಭಾಷೆಗಳಿಗೆ ಅನುವಾದ :

पशुओं और कलाबाजों आदि के द्वारा दिखाया जानेवाला कौशल या खेल।

वह सर्कस देखने गया है।
सरकस, सरकस का खेल, सर्कस

ಅರ್ಥ : ಕುದುರೆಗಳು, ಸವಾರರು, ಸಾಹಸ ಪ್ರದರ್ಶನಕಾರರು, ಪಳಗಿಸಿದ ಪ್ರಾಣಿಗಳು ಮೂತಾದವುಗಳು ಊರಿಂದೂರಿಗೆ ಹೋಗಿ ತಮ್ಮ ಪ್ರದರ್ಶನದ ಮೂಲಕ ಜನರಿಗೆ ಮನೋರಂಜನೆ ನೀಡುವವರು

ಉದಾಹರಣೆ : ನನ್ನ ಅಣ್ಣ ನೆನ್ನೆ ಸರ್ಕಸ್ಸಿಗೆ ಹೋಗಿದ್ದ.


ಇತರ ಭಾಷೆಗಳಿಗೆ ಅನುವಾದ :

लोगों का मनोरंजन करने के लिए बना कलाबाजों का एक समूह जिसमें जानवर भी अपना करतब दिखाते हैं।

इस सरकस में चार हाथी,दस घोड़े और एक दरियाई घोड़ा भी है।
सरकस, सर्कस

(antiquity) an open-air stadium for chariot races and gladiatorial games.

circus