ಅರ್ಥ : ಯಾವುದೇ ವಿಶೇಷಗಳಿಲ್ಲದ ತೀರಾ ಸದಾ ಸೀದಾ ಆಗಿರುವ ಯಾವುದೇ ವಸ್ತು ಅಥವಾ ಸಂಗತಿ
ಉದಾಹರಣೆ :
ಇದು ಸಾಮಾನ್ಯವಾದ ಸೀರೆ.
ಸಮಾನಾರ್ಥಕ : ಮಾಮೂಲಿನ, ಮಾಮೂಲಿನಂತ, ಮಾಮೂಲಿನಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ, ಸಾಮಾನ್ಯವಾದ, ಸಾಮಾನ್ಯವಾದಂತಹ
ಇತರ ಭಾಷೆಗಳಿಗೆ ಅನುವಾದ :
Not exceptional in any way especially in quality or ability or size or degree.
Ordinary everyday objects.ಅರ್ಥ : ಅಷ್ಟೇನು ಪರಿಚಯವಿಲ್ಲದ ಅಥವಾ ಪ್ರಸಿದ್ದಿಗೆ ಬರದೇ ಇರುವ
ಉದಾಹರಣೆ :
ಅಂಬೇಡ್ಕರರು ಜನಿಸಿದ್ದು ಮಹಾರಾಷ್ಟ್ರದ ಒಂದು ಸಾಮಾನ್ಯ ಹಳ್ಳಿಯಲ್ಲಿ.
ಸಮಾನಾರ್ಥಕ : ಅಪ್ರಸಿದ್ದ, ಅಪ್ರಸಿದ್ದವಾದ, ಅಪ್ರಸಿದ್ದವಾದಂತ, ಅಪ್ರಸಿದ್ದವಾದಂತಹ, ಅವಿಖ್ಯಾತ, ಅವಿಖ್ಯಾತವಾದ, ಅವಿಖ್ಯಾತವಾದಂತ, ಅವಿಖ್ಯಾತವಾದಂತಹ, ಸಾಧಾರಣ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ, ಸಾಮಾನ್ಯ, ಸಾಮಾನ್ಯವಾದ, ಸಾಮಾನ್ಯವಾದಂತಹ
ಇತರ ಭಾಷೆಗಳಿಗೆ ಅನುವಾದ :