ಅರ್ಥ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ
ಉದಾಹರಣೆ :
ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..
ಸಮಾನಾರ್ಥಕ : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಾರಾಯಿ, ಸುರ, ಸೆರೆ, ಹೆಂಡ
ಇತರ ಭಾಷೆಗಳಿಗೆ ಅನುವಾದ :
कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।
वह प्रतिदिन शाम को शराब पीकर घर लौटता है।An alcoholic beverage that is distilled rather than fermented.
booze, hard drink, hard liquor, john barleycorn, liquor, spirits, strong drink