ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಬಹಳಷ್ಟು ಓಡಾಡಿಸುವ ಪ್ರಕ್ರಿಯೆ
ಉದಾಹರಣೆ : ಬ್ಯಾಂಕಿನವರು ಸಾಲ ನೀಡಲು ಬಾಬುನನ್ನು ತುಂಬಾ ಸರತಿ ಓಡಾಡಿಸಿದರು.
ಸಮಾನಾರ್ಥಕ : ಅಲೆಡಾಡಿಸು, ಅಲೆಸು, ಓಡಾಡಿಸು, ಓಡು, ತಿರುಗಾಡಿಸು, ತಿರುಗು, ಸುತ್ತಾಡು
ಇತರ ಭಾಷೆಗಳಿಗೆ ಅನುವಾದ :हिन्दी
चारों ओर फिराना।
ಅರ್ಥ : ಸಡಿಲವಾದದ್ದನ್ನು ಅದರ ಮೂಲ ಸ್ಥಿತಿಗೆ ತರುವ ಕ್ರಿಯೆ
ಉದಾಹರಣೆ : ಸಡಿಲಗೊಂಡ ಮಿಷನ್ನಿನ ಭಾಗಗಳನ್ನು ಸ್ಕ್ರೂ ಬಿಗಿ ಮಾಡುವ ಮೂಲಕ ಗಟ್ಟಿಮಾಡಲಾಯಿತು.
ಸಮಾನಾರ್ಥಕ : ತಿರುಗಿಸು, ತಿರುವು, ಬಿಗಿ, ಬಿಗಿಮಾಡು
ಇತರ ಭಾಷೆಗಳಿಗೆ ಅನುವಾದ :हिन्दी English
पुर्जों को दृढ़ करके बैठाना।
Tighten or fasten by means of screwing motions.
ಸ್ಥಾಪನೆ