ಅರ್ಥ : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು
ಉದಾಹರಣೆ :
ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.
ಸಮಾನಾರ್ಥಕ : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ
ಇತರ ಭಾಷೆಗಳಿಗೆ ಅನುವಾದ :
जो एकता से परिपूर्ण हो।
एकतापूर्ण समाज विकास के पथ पर अग्रसर रहता है।