ಅರ್ಥ : ಸ್ವಲ್ಪ ಸಮಯದವರೆಗೆ ನಿಲ್ಲಿಸಿರುವಂತಹ
ಉದಾಹರಣೆ :
ಸ್ಥಗಿತವಾದ ಸಭೆಯು ಹತ್ತು ನಿಮಿಷಗಳ ನಂತರ ಪ್ರಾರಂಭವಾಗುತ್ತದೆ.
ಸಮಾನಾರ್ಥಕ : ಸ್ಥಗಿತವಾದ, ಸ್ಥಗಿತವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹರಿಯುವಿಕೆ, ಸಾಗುವಿಕೆ ಇಲ್ಲದ ಸ್ಥಗಿತ ಸ್ಥಿತಿ
ಉದಾಹರಣೆ :
ನಿಂತ ನೀರಿನಲ್ಲಿ ರೋಗಾಣುಗಳ ಸಂಖ್ಯೆ ಹೆಚ್ಚು.
ಸಮಾನಾರ್ಥಕ : ನಿಂತ, ನಿಂತಂತ, ನಿಂತಂತಹ, ಸ್ಥಗಿತ, ಸ್ಥಗಿತವಾದ, ಸ್ಥಗಿತವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ಇತರ ಭಾಷೆಗಳಿಗೆ ಅನುವಾದ :