ಅರ್ಥ : ಯಾವುದಾದರೂ ವಸ್ತುವಿನ ಹೊರಗೆ ಮತ್ತು ದಿಶೆಯ ವಿಷಯದಲ್ಲಿ ಅದರ ಉದ್ದ, ಅಗಲ, ವಿಸ್ತಾರ, ಪ್ರಕಾರ, ಸ್ವರೂಪ ಎಲ್ಲದರ ಜ್ಞಾನ
ಉದಾಹರಣೆ :
ದ್ರವಕ್ಕೆ ಯಾವುದೇ ಆದಂತಹ ನಿಶ್ಚಿತವಾದ ರೂಪವಿರುವುದಿಲ್ಲ.
ಸಮಾನಾರ್ಥಕ : ಆಕಾರ, ಆಕೃತಿ, ಮೂರ್ತಿ, ರಚನೆ, ರೀತಿ, ರೂಪ
ಇತರ ಭಾಷೆಗಳಿಗೆ ಅನುವಾದ :
किसी वस्तु की वे बाहरी और दृश्य बातें जिनसे उसकी लम्बाई, चौड़ाई, प्रकार, स्वरूप आदि का ज्ञान होता है।
द्रव की कोई निश्चित आकृति नहीं होती।