ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸ್ವಾಸ್ಥ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಸ್ವಾಸ್ಥ್ಯ   ನಾಮಪದ

ಅರ್ಥ : ಸ್ವಾಸ್ಥ್ಯ ಅಥವಾ ರೋಗವಿಲ್ಲದ, ರೋಗದಿಂದ ಮುಕ್ತಿಯನ್ನು ಹೊಂದುವ ಅವಸ್ಥೆ

ಉದಾಹರಣೆ : ನಿಯಮಿತವಾದ ವ್ಯಾಯಾಮವನ್ನು ಮಾಡುವುದರಿಂದ ಆರೋಗ್ಯ ಭಾಗ್ಯ ಲಭಿಸುತ್ತದೆ.

ಸಮಾನಾರ್ಥಕ : ಆರೋಗ್ಯ, ನೆಮ್ಮದಿ, ರೋಗದಿಂದ ಮುಕ್ತಿ, ಸಂತೋಷ, ಸೌಖ್ಯ


ಇತರ ಭಾಷೆಗಳಿಗೆ ಅನುವಾದ :

स्वस्थ या निरोग होने की अवस्था।

नियमित व्यायाम करने से स्वास्थ्य ठीक रहता है।
अरोगिता, अरोग्यता, आरोगिता, तंदरुस्ती, तबियत, तबीयत, बहाली, सेहत, स्वास्थ्य

The general condition of body and mind.

His delicate health.
In poor health.
health

ಅರ್ಥ : ಆರ್ಧಿಕವಾಗಿ ಅಥವಾ ಮೊದಲಾದ ಯಾವುದೇ ಪ್ರಕಾರದ ವ್ಯವಸ್ಥೆಯು ಉಪಲ್ಭವಿರುವ ಅವಸ್ಥೆ

ಉದಾಹರಣೆ : ಆಧುನಿಕ ಯುಗದಲ್ಲಿ ಜನರು ಸಮಾಧಾನದ ಜೀವನವನ್ನು ನಡೆಸುತ್ತಿದ್ದಾರೆ.

ಸಮಾನಾರ್ಥಕ : ಆರಾಮ, ನಿರಾತಂಕತೆ, ನಿಶ್ಚಿಂತತೆ, ಸಮಾಧಾನ, ಸುಖ, ಹಾಯಿ


ಇತರ ಭಾಷೆಗಳಿಗೆ ಅನುವಾದ :

वह अवस्था जिसमें सभी प्रकार की सुविधाएँ उपलब्ध हों।

आधुनिक युग में सफेदपोश नेता ठाठ से जीवन बिता रहे हैं।
ऐशो-आरम, ऐशोआरम, ठाट, ठाट-बाट, ठाटबाट, ठाठ, ठाठ-बाट, ठाठबाट, शान शौकत, शान शौक़त, शान-शौकत, शान-शौक़त, शानो शौकत, शानो शौक़त, शानो-शौकत, शानो-शौक़त

A freedom from financial difficulty that promotes a comfortable state.

A life of luxury and ease.
He had all the material comforts of this world.
comfort, ease