ಅರ್ಥ : ಯಾವುದೋ ಒಂದು ಪದಾರ್ಥದಿಂದ ಸ್ವಾಭಾವಿಕ ಗುಣ ಅಥವಾ ಸ್ವಭಾವವನ್ನೇ ನಾಶ ಮಾಡುವ ಪ್ರಕ್ರಿಯೆ
ಉದಾಹರಣೆ :
ಹೊಟ್ಟೆ ಕಿಚ್ಚಿನ ಕಾರಣದಿಂದ ಅವನು ಅವಳ ಮುಖವನ್ನೇ ಹಾಳು ಮಾಡಿದ.
ಸಮಾನಾರ್ಥಕ : ನಾಶ ಮಾಡು, ಹಾಳು ಮಾಡು
ಇತರ ಭಾಷೆಗಳಿಗೆ ಅನುವಾದ :
किसी पदार्थ के स्वाभाविक गुण अथवा स्वभाव में विकार उत्पन्न करना।
जलन वश उसने उसका चेहरा ही बिगाड़ दिया।