ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ
ಉದಾಹರಣೆ : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.
ಸಮಾನಾರ್ಥಕ : ದಾಟಿಹೋಗು, ದಾಟು, ದಾಟುವಿಕೆ, ಲಂಘನ, ಹಾರು, ಹಾರುವಿಕೆ
ಇತರ ಭಾಷೆಗಳಿಗೆ ಅನುವಾದ :हिन्दी
लांघने की क्रिया या भाव।
ಅರ್ಥ : ಈ ಕಡೆಯಿಂದ ಆ ಕಡೆಗೆ ಓಡಾಡುವ ಕ್ರಿಯೆ
ಉದಾಹರಣೆ : ಕೈದಿಯು ಜೈಲಿನ ಗೋಡನ್ನು ಹಾರಿಹೋದನು.
ಸಮಾನಾರ್ಥಕ : ದಾಟು
ಇತರ ಭಾಷೆಗಳಿಗೆ ಅನುವಾದ :हिन्दी English
इस पार से उस पार जाना।
Walk with long steps.
ಅರ್ಥ : ಜಿಗಿದು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗು
ಉದಾಹರಣೆ : ನಾವೆಲ್ಲರೂ ಪಾಠಶಾಲೆಗೆ ಹೋಗುವುದಕ್ಕಾಗಿ ಒಂದು ಕಾಲಿವೆಯನ್ನು ದಾಟಿ ಹೋಗಬೇಕು.
ಸಮಾನಾರ್ಥಕ : ದಾಟಿಹೋಗು, ದಾಟು
उछलकर इस पार से उस पार जाना।
Cover or traverse by taking long steps.
ಸ್ಥಾಪನೆ