ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಗೋರಿಯ ಮೇಲೆ ಹಾರಾಡುವಂತೆ ಹಾಕುವ ಚಿಕ್ಕ ಬಾವುಟ
ಉದಾಹರಣೆ : ಅವನು ಸಮಾಧಿಯ ಮೇಲೆ ಕೊಲೊಂದನ್ನು ಎಟ್ಟನು.
ಸಮಾನಾರ್ಥಕ : ಕೋಲು, ಛಡಿ, ಬೆತ್ತ
ಇತರ ಭಾಷೆಗಳಿಗೆ ಅನುವಾದ :हिन्दी
पीरों की मज़ार पर चढ़ने वाली झंडी।
ಅರ್ಥ : ಹಸು, ಎಮ್ಮೆ ಕತ್ತೆ, ಕುದುರೆ ಇತ್ಯಾದಿ ಮಾನವ ಸ್ನೇಹಿ ಪ್ರಾಣಿಗಳು ಆಹಾರವಾಗಿ ಬಳಸುವ ಸಸ್ಯ ಮೂಲ
ಉದಾಹರಣೆ : ಹಸು ಕೊಟ್ಟಿಗೆಯಲ್ಲಿ ಹುಲ್ಲನ್ನು ತಿನ್ನುತ್ತಿದೆ
ಸಮಾನಾರ್ಥಕ : ಗರಿಕೆ, ತೃಣ, ಮೇವು, ಸಸ್ಯ, ಸಸ್ಯ ಮೂಲ, ಹುಲ್ಲು
वह उद्भिज्ज जिसे चौपाए चरते हैं।
ಅರ್ಥ : ಒಣಗಿದ ಉದ್ದನೆಯ ಹುಲ್ಲು ಅಥವಾ ಬಡ್ಡೆ
ಉದಾಹರಣೆ : ನೋಡು-ನೋಡುತ್ತಿದ್ದ ಹಾಗೆ ಒಣಹುಲ್ಲಿನ ಜೋಪಡಿ ಸುಟ್ಟು ಬೂದಿಯಾಯಿತು.
ಸಮಾನಾರ್ಥಕ : ಒಣಹುಲ್ಲು
सूखी लंबी घास या डंठल आदि।
ಸ್ಥಾಪನೆ